News Kannada
Friday, September 30 2022

ದೇಶ-ವಿದೇಶ

ನೆರೆ ಸಂತ್ರಸ್ತರ ರಕ್ಷಣೆಗೆ ಧಾವಿಸಿದ್ದ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ - 1 min read

Photo Credit :

ನೆರೆ ಸಂತ್ರಸ್ತರ ರಕ್ಷಣೆಗೆ ಧಾವಿಸಿದ್ದ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಉತ್ತರಖಾಂಡ: ಪ್ರವಾಹಕ್ಕೆ ಒಳಗಾದ ಪ್ರದೇಶಗಳಿಗೆ ಬೇಕಾದ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಹೆಲಿಕಾಫ್ಟರ್ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ಉತ್ತರಕಾಶಿಯಲ್ಲಿ ನಡೆದಿದೆ.

ಹೆಲಿಕಾಫ್ಟರ್ ಮೋರಿಯಿಂದ ಉತ್ತರಕಾಶಿಯ ಮೋಲ್ದಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಹೆಲಿಕಾಫ್ಟರ್ ಪತನಕ್ಕೆ ಕಾರಣ ಏನು ಎಂಬುದು ತಿಳಿದುಬರಬೇಕಿದೆ.

See also  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಾ ಮಮತಾ ಬ್ಯಾನರ್ಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು