News Kannada
Thursday, October 06 2022

ದೇಶ-ವಿದೇಶ

ಪ್ರಧಾನಿ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ - 1 min read

Photo Credit :

ಪ್ರಧಾನಿ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ

ನವದೆಹಲಿ:ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಜಯೀದ್’ ಪ್ರಶಸ್ತಿಗೆ ಪ್ರಧಾನಿ ನರೇಂಧ್ರ ಮೋಧಿ ಭಾಜನರಾಗಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೋದಿಯವರ ಶ್ಲಾಘನೀಯ ಪ್ರಯತ್ನವನ್ನು ಮೆಚ್ಚಿ ಶನಿವಾರ ಈ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಲಾಗಿದೆ.

ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಣಿ ಎಲಿಜಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್  ಸೇರಿ ಹಲವಾರು ವಿಶ್ವ ನಾಯಕರು ಈ ಪ್ರಶಸ್ತಿಯಿಂದ ಗೌರವಿಸಲ್ಪಟ್ಟಿದ್ದರು.

 

See also  ಐಎಸ್ ಐ ಹನಿಟ್ರ್ಯಾಪ್ ಗೆ ಸಿಲುಕಿದ ಯೋಧರಿಬ್ಬರ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು