News Kannada
Friday, December 02 2022

ದೇಶ-ವಿದೇಶ

ಗಡಿ ಬಳಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಜಮೆ ಮಾಡುತ್ತಿರುವ ಪಾಕಿಸ್ತಾನ

Photo Credit :

ಗಡಿ ಬಳಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಜಮೆ ಮಾಡುತ್ತಿರುವ ಪಾಕಿಸ್ತಾನ

ಜಮ್ಮುಕಾಶ್ಮೀರ: ಪಾಕಿಸ್ತಾನವು ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಲೈನ್ ಆಫ್ ಕಂಟ್ರೋಲ್(ಎಲ್ ಒಸಿ) ಬಳಿ ಜಮೆ ಮಾಡುತ್ತಿದೆ ಎಂದು ವರದಿಗಳು ಹೇಳಿವೆ.

ಕೇವಲ ಶಸ್ತ್ರಾಸ್ತ್ರ ಮಾತ್ರವಲ್ಲದೆ ಸಾವಿರಾರು ಮಂದಿ ಸೈನಿಕರು ಮತ್ತು ಭಯೋತ್ಪಾದಕರನ್ನು ಕೂಡ ಗಡಿ ಬಳಿಯಲ್ಲಿ ನಿಯೋಜಿಸುತ್ತಿದೆ ಎಂದು ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.

ಪಾಕಿಸ್ತಾನವು ಉಗ್ರರೊಂದಿಗೆ ಸೇರಿಕೊಂಡು ಪುಲ್ವಾಮಾ ರೀತಿಯ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆಯು ಎಚ್ಚರಿಸಿದೆ.

ಜಮ್ಮುಕಾಶ್ಮೀರದಲ್ಲಿ ಕೇಂದ್ರ ಸರ್ಕಾರವು 370ನೇ ವಿಧಿ ತೆಗೆದು ಹಾಕಿದ ಬಳಿಕ ಪಾಕಿಸ್ತಾನವು ಗಡಿಯಲ್ಲಿ ಭಾರತವನ್ನು ಕೆಣಕಲು ಪ್ರಯತ್ನಿಸುತ್ತಿದೆ.

See also  ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಬೋಬ್ಡೆ ನ.18ರಂದು ಅಧಿಕಾರ ಸ್ವೀಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು