News Kannada
Sunday, December 04 2022

ದೇಶ-ವಿದೇಶ

ಮಧ್ಯಪ್ರದೇಶ: ಗಣಪತಿ ವಿಸರ್ಜನೆ ವೇಳೆ ದೋಣಿ ಮುಳುಗಿ 11 ಮಂದಿ ದುರ್ಮರಣ

Photo Credit :

ಮಧ್ಯಪ್ರದೇಶ: ಗಣಪತಿ ವಿಸರ್ಜನೆ ವೇಳೆ ದೋಣಿ ಮುಳುಗಿ 11 ಮಂದಿ ದುರ್ಮರಣ

ಭೋಪಾಲ್: ಗಣಪತಿ ವಿಸರ್ಜನೆ ವೇಳೆ ದೋಣಿ ಮುಳುಗಿ 11ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಿಗ್ಗೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಸುಮಾರು 4.30ರ ಸುಮಾರಿಗೆ ಖಟ್ಲಾಪುರ ಘಾಟ್ ನಲ್ಲಿ ಈ ಅವಘಡ ನಡೆದಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ , ಒಟ್ಟು 19ಮಂದಿ ದೋಣಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲು ತೆರಳಿದ್ದಾರೆ. 5 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಗಣೇಶ ವಿಗ್ರಹ ಬೃಹತ್ ಆಗಿದ್ದರಿಂದ ದೋಣಿ ಮಗುಚಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಮಾತನಾಡಿ, ಎಸ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯಚರಣೆಯನ್ನು ನಡೆಸುತ್ತಿದ್ದೆ, ಭಾರೀ ಮಳೆ ಅಡ್ಡಿಯಾಗುತ್ತಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಕಮಲ್ ನಾಥ್ ಅವರು ಮೃತರ ಕುಟುಂಬಗಳಿಗೆ 4 ಲಕ್ಷ ಪರಿಹಾರ ಹಣವನ್ನು ಘೋಷಿಸಿದ್ದಾರೆ. ಮಾಜಿ ಸಿಂಹ ಶಿವರಾಜ್ ಸಿಂಗ್ ಪ್ರಕಿಕ್ರಿಯಿಸಿ, ಲೈಫ್ ಜಕೇಟ್ ನ್ನು ಧರಿಸದೆ ಇದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದರು.

 

See also  ಮೋದಿ ರಕ್ತದ 'ದಲ್ಲಾಳಿ' : ರಾಹುಲ್ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು