News Kannada
Thursday, December 01 2022

ದೇಶ-ವಿದೇಶ

ಜಮ್ಮುಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಉಗ್ರರ ಸಂಚು: ಗುಪ್ತಚರ ಇಲಾಖೆ

Photo Credit :

ಜಮ್ಮುಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಉಗ್ರರ ಸಂಚು: ಗುಪ್ತಚರ ಇಲಾಖೆ

ನವದೆಹಲಿ: ಸುಮಾರು 273 ಮಂದಿ ಉಗ್ರರು ಜಮ್ಮುಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರವು ಜಮ್ಮುಕಾಶ್ಮೀರದಲ್ಲಿದ್ದ 370ನೇ ವಿಧಿಯನ್ನು ತೆಗೆದು ಹಾಕಿದ ಬಳಿಕ ಉಗ್ರರು ಹಿಂಸಾಚಾರ ನಡೆಸಲು ಮುಂದಾಗಿದ್ದಾರೆ. ಸಾಮಾನ್ಯ ಜೀವನಕ್ಕೆ ಅಡ್ಡಿ ಉಂಟು ಮಾಡುವುದೇ ಉಗ್ರರ ಗುರಿಯಾಗಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ವಿವಿಧ ಸಂಘಟನೆಗಳಿಗೆ ಸೇರಿರುವ ಸುಮಾರು 273 ಮಂದಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿರುವರು. ಇದರಲ್ಲಿ ಸುಮಾರು 158 ಮಂದಿ ದಕ್ಷಿಣ ಕಾಶ್ಮೀರ, 96 ಮಂದಿ ಉತ್ತರ ಕಾಶ್ಮೀರ ಮತ್ತು 19 ಮಂದಿ ಕೇಂದ್ರ ಕಾಶ್ಮೀರದಲ್ಲಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.

See also  ಜೆಎನ್ ಯುನಲ್ಲಿ ಹಾನಿಗೀಡಾದ ವಿವೇಕಾನಂದರ ಪ್ರತಿಮೆ ಮರುಸ್ಥಾಪನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು