News Kannada
Sunday, December 04 2022

ದೇಶ-ವಿದೇಶ

ಕಟ್ಟಡದ ಒಂದು ಭಾಗ ಕುಸಿತ: ಮೂವರು ಅವಶೇಷದಡಿ ಸಿಲುಕಿರುವ ಸಾಧ್ಯತೆ

Photo Credit :

ಕಟ್ಟಡದ ಒಂದು ಭಾಗ ಕುಸಿತ: ಮೂವರು ಅವಶೇಷದಡಿ ಸಿಲುಕಿರುವ ಸಾಧ್ಯತೆ

ಮುಂಬಯಿ: ಇಲ್ಲಿಗೆ ಹೊರವಲಯ ಖಾರ್ ನಲ್ಲಿ ಕಟ್ಟಡವೊಂದರ ಒಂದು ಭಾಗವು ಉರುಳಿ ಬಿದ್ದ ಪರಿಣಾಮ ಅವಶೇಷದಡಿಯಲ್ಲಿ ಮೂರು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಒಂದು ಮಗು ಅವಶೇಷದಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಖಾರ್ ಪಶ್ಚಿಮದಲ್ಲಿ ಇರುವ ಪೂಜಾ ಬಿಲ್ಡಿಂಗ್ ನ ಒಂದು ಭಾಗವು ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕದಳ, ಪೊಲೀಸರು ಮತ್ತು ಆ್ಯಂಬುಲೆನ್ಸ್ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

See also  ಭೀಕರ ಅಪಘಾತದಲ್ಲಿ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್, ಭದ್ರತಾ ಸಿಬ್ಬಂದಿ ದಾರುಣ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು