News Kannada
Tuesday, December 06 2022

ದೇಶ-ವಿದೇಶ

ಗಾಂಧೀಜಿ ಜನ್ಮಶತಮಾನೋತ್ಸವ: ೧೫೦ರೂ ನಾಣ್ಯ ಬಿಡುಗಡೆ ಮಾಡಿದ ಕೇಂಧ್ರ

Photo Credit :

ಗಾಂಧೀಜಿ ಜನ್ಮಶತಮಾನೋತ್ಸವ: ೧೫೦ರೂ ನಾಣ್ಯ ಬಿಡುಗಡೆ ಮಾಡಿದ ಕೇಂಧ್ರ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಅಂಗವಾಗಿ ಭಾರತ ಸರ್ಕಾರ ೧೫೦ ರೂಪಾಯಿಯ ಹೊಸ ನಾಣ್ಯವನ್ನು ಬುಧವಾರ ಬಿಡುಗಡೆ ಮಾಡಿತು.

ಅಹಮದಾಬಾದ್ ನಲ್ಲಿರುವ ಸಾಬರ್ ಮತಿ ಆಶ್ರಮದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಯವರ ೧೫೦ನೇ ಜನ್ಮದಿನಾಚರಣೆಯನ್ನು ದೇಶದಾದ್ಯಂತ ವಿಭಿನ್ನವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸುವ ಮೂಲಕ ಭಾರತವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿದರು. 

 

See also  ಕೋವಿಡ್-19 ಬಗ್ಗೆ ಸ್ಪಷ್ಟನೆ ಸಿಕ್ಕಿದ ಬಳಿಕ ಅಭಿವೃದ್ಧಿ ನೀತಿ: ಆರ್ ಬಿಐ ಗವರ್ನರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು