News Kannada
Tuesday, December 06 2022

ದೇಶ-ವಿದೇಶ

ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ

Photo Credit :

ಗಗನಕ್ಕೇರುತ್ತಿದೆ ಈರುಳ್ಳಿ ಬೆಲೆ

ನವದೆಹಲಿ: ಶುಕ್ರವಾರವೂ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಪ್ರತಿ ಕೆಜಿಗೆ ೪೦ರಿಂದ ೫೦ರಂತೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ೨೦-೨೨ಕ್ಕೆ ಮಾರಾಟವಾಗುತ್ತಿದ್ದ ಈರುಳ್ಳಿ ಬೆಲೆ ೫೦ಕ್ಕೆ ಏರಿಕೆಯಾಗಿದೆ.

ಸರ್ಕಾರ ಈರುಳ್ಳಿಯನ್ನು ಸರಬರಾಜು ಮಾಡುತ್ತಿರುವುದರಿಂದ ಈರುಳ್ಳಿ ಬೆಲೆ ಕಡಿಮೆಯಾಗಿದೆ. ಆದರೆ ನಾವು ಈರುಳ್ಳಿ ಗುಣಮಟ್ಟವನ್ನು ನೋಡಿ ಕೆಜಿಗೆ ೪೦ರಿಂದ ೫೦ರಂತೆ ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಾರೆ ಈರುಳ್ಳಿ ಮಾರಾಟಗಾರ.

 

See also  ಗುಜರಾತ್‌ ಕಡೆಗೆ ತಿರುಗಿದ ತೌಕ್ತೆ- ಲಕ್ಷಾಂತರ ಮಂದಿ ಸ್ಥಳಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು