News Kannada
Wednesday, November 30 2022

ದೇಶ-ವಿದೇಶ

ಕೇಂದ್ರ ಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಕೈದಿ - 1 min read

Photo Credit :

ಕೇಂದ್ರ ಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಕೈದಿ

ಪುಣೆ: ಯೇರ್ವಾಡ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುಣೆಯ ಇಂದೂರ್ ನಲ್ಲಿ ನಡೆದಿದೆ. ಜಾಮೀನು ಸಿಗದ ಹಿನ್ನೆಲೆ ನೊಂದ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ಘಟನೆ ಬುಧವಾರ ನಡೆದಿದ್ದು, ಮೃತನನ್ನು ಸಿದ್ಧಾರ್ಥ್ ಕಂಬ್ಲೆ ಎಂದು ಗುರುತಿಸಲಾಗಿದೆ. ತನ್ನ ಪ್ಯಾಂಟ್ ನ ದಾರದಲ್ಲಿ ನೇಣಿಗೆ ಶರಣಾಗಿದ್ದಾನೆ. ಈತ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದು, ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

 

See also  ಬೌದ್ಧರು-ಮುಸ್ಲಿಮರ ಗಲಭೆ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು