News Kannada
Wednesday, November 30 2022

ದೇಶ-ವಿದೇಶ

ರಾಜ್ಯಸಭೆ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ - 1 min read

Photo Credit :

ರಾಜ್ಯಸಭೆ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ

ನವದೆಹಲಿ: ಕೆ.ಸಿ.ರಾಮಮೂರ್ತಿ ಅವರು ರಾಜ್ಯಸಭೆ ಹಾಗೂ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವರು.

ಅವರು ಬುಧವಾರ ತನ್ನ ರಾಜೀನಾಮೆಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದರು.

ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಹೇಳಿರುವರು.

ಇದು ಕಳೆದ ಒಂದು ವರ್ಷದಿಂದ ಆಲೋಚನೆ ಮಾಡಿ ತೆಗೆದುಕೊಂಡಿರುವ ನಿರ್ಧಾರ. ಇದರ ಬಗ್ಗೆ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದೆ. ಆದರೆ ಅವರು ಅದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ ಎಂದರು ಹೇಳಿದರು.

See also  ಅರುಣಾಚಲ ಪ್ರದೇಶದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು