News Kannada
Wednesday, December 07 2022

ದೇಶ-ವಿದೇಶ

ಹಿಂದೂ ಸಂಘಟನೆ ನಾಯಕನ ಹತ್ಯೆ ಪ್ರಕರಣ: ಇಬ್ಬರು ಮುಸ್ಲಿಂ ಧರ್ಮಗುರುಗಳು ವಶಕ್ಕೆ

Photo Credit :

ಹಿಂದೂ ಸಂಘಟನೆ ನಾಯಕನ ಹತ್ಯೆ ಪ್ರಕರಣ: ಇಬ್ಬರು ಮುಸ್ಲಿಂ ಧರ್ಮಗುರುಗಳು ವಶಕ್ಕೆ

ನವದೆಹಲಿ: ಗುಜರಾತ್ ಮತ್ತು ಉತ್ತರಪ್ರದೇಶದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಹಿಂದೂ ಸಂಘಟನೆ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಧರ್ಮಗುರು ಮತ್ತು ಇತರ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.

ಉತ್ತರ ಪ್ರದೇಶದಲ್ಲಿ ಇಬ್ಬರು ಮೌಲಾನಗಳನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಇತರ ಮೂವರನ್ನು ಗುಜರಾತ್ ನ ಸೂರತ್ ನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಗುಜರಾತ್ ನ ಉಗ್ರ ನಿಗ್ರಹ ಪಡೆ(ಎಟಿಎಸ್) ಮೂರು ಮಂದಿಯನ್ನು ಸೂರತ್ ನ ಲಿಂಬಾಯತ್ ನಿಂದ ವಶಕ್ಕೆ ಪಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

See also  72ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ರಾಷ್ಟ್ರಪತಿ ಕೋವಿಂದ್: ಶುಭಕೋರಿದ ಉಪ ರಾಷ್ಟ್ರಪತಿ, ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು