News Kannada
Tuesday, November 29 2022

ದೇಶ-ವಿದೇಶ

ತಿಹಾರ್ ಜೈಲಿನಲ್ಲಿರುವ ಡಿಕೆಶಿಯನ್ನು ಭೇಟಿಯಾದ ಎಚ್.ಡಿ.ಕುಮಾರಸ್ವಾಮಿ - 1 min read

Photo Credit :

ತಿಹಾರ್ ಜೈಲಿನಲ್ಲಿರುವ ಡಿಕೆಶಿಯನ್ನು ಭೇಟಿಯಾದ ಎಚ್.ಡಿ.ಕುಮಾರಸ್ವಾಮಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಬಂಧಿಯಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತಿಹಾರ್ ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್ ಡಿಕೆ, ರಾಜಕೀಯ ಬೇರೆ , ವೈಯ್ಯಕ್ತಿಕ ಸಂಬಂಧ ಬೇರೆ. ಡಿಕೆಶಿಗೆ ದೈರ್ಯವನ್ನು ತುಂಬಲು ಇಲ್ಲಿಗೆ ಬಂದಿದ್ದೇನೆ. ಡಿಕೆಶಿ ಮೇಲೆ ರಾಜಕೀಯದ ಪ್ರತೀಕಾರ ನಡೆಯುತ್ತಿದೆ. ಅವರು ಮಾನಸಿಕವಾಗಿ ಬಲಿಷ್ಠರಾಗಿದ್ದು, ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು.
ಈ ವೇಳೆ ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವ ಪುಟ್ಟರಾಜು ಹಾಗೂ ಸಾರಾ.ಮಹೇಶ್ ಇದ್ದರು.

See also  ದೆಹಲಿಯಲ್ಲಿ ಭಾರೀ ಮಳೆ: ಜನರಿಗೆ ತಂಪನ್ನೆರದ ಮಾನ್ಸೂನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು