News Kannada
Friday, March 31 2023

ದೇಶ-ವಿದೇಶ

ಇನ್ನು ಮುಂದೆ ಅಂಗವಿಕರಿಗೆ ಅಂಚೆ ಮೂಲಕ ಮತ ಚಲಾಯಿಸುವ ಹಕ್ಕು

Photo Credit :

ಇನ್ನು ಮುಂದೆ ಅಂಗವಿಕರಿಗೆ ಅಂಚೆ ಮೂಲಕ ಮತ ಚಲಾಯಿಸುವ ಹಕ್ಕು

ನವದೆಹಲಿ: ಇನ್ನು ಮುಂದೆ ಅಂಗವಿಕಲರು ಹಾಗೂ ೮೦ವರ್ಷ ವಯಸ್ಸು ಮೀರಿದವರು ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬಹುದು ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಇದುವರೆಗೆ ಈ ಹಕ್ಕನ್ನು ಚಲಾಯಿಸಲು ಸಶಸ್ತ್ರ ಪಡೆಯ ಸಿಬ್ಬಂದಿ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವವರಿಗೆ ಮಾತ್ರ ಅಂಚೆ ಮತಪತ್ರದ ಮೂಲಕ ಮತ ಚಲಾವಣೆಗೆ ಅವಕಾಶ ಇತ್ತು.

See also  ಉತ್ತರ ಕೊರಿಯಾ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು