News Kannada
Saturday, October 01 2022

ದೇಶ-ವಿದೇಶ

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಬೋಬ್ಡೆ ನ.18ರಂದು ಅಧಿಕಾರ ಸ್ವೀಕಾರ - 1 min read

Photo Credit :

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಬೋಬ್ಡೆ ನ.18ರಂದು ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿ ಜಸ್ಟಿಸ್ ಶರದ್ ಅರವಿಂದ ಬೋಬ್ಡೆ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೇಮಕ ಮಾಡಿದ್ದಾರೆ.

ನ.17ರಂದು ಈಗಿನ ಮುಖ್ಯ ನ್ಯಾಯಾಧೀಶರಾಗಿರುವ ರಂಜನ್ ಗೊಗೊಯಿ ಅವರು ನಿವೃತ್ತರಾಗುತ್ತಿದ್ದಾರೆ. ಅದರ ಮರುದಿನ ಬೋಬ್ಡೆ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವರು.

ಬೋಬ್ಡೆ ಅವರು ಸುಪ್ರೀಂಕೋರ್ಟ್ ನ 47ನೇ ಮುಖ್ಯ ನ್ಯಾಯಾಧೀಶರು ಮತ್ತು ಅವರ ಅವಧಿಯು 2021ರ ಎಪ್ರಿಲ್ 23ರಂದು ಕೊನೆಗೊಳ್ಳಲಿದೆ.

ಕೇಂದ್ರ ಸರ್ಕಾರಕ್ಕೆ ಗೊಗೊಯಿ ಅವರು ಬೋಬ್ಡೆ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

See also  ಕಪ್ಪುಹಣ ಸಾಗಾಟ: ಪದ್ಮಪ್ರಶಸ್ತಿ ಪುರಸ್ಕೃತ ವೈದ್ಯ ಸಿಬಿಐ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು