News Kannada
Saturday, March 25 2023

ದೇಶ-ವಿದೇಶ

ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನಾಚರಣೆ: ರಾಷ್ಟ್ರಪತಿ, ಪ್ರಧಾನಿ ಗೌರವಾರ್ಪಣೆ

Photo Credit :

ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನಾಚರಣೆ: ರಾಷ್ಟ್ರಪತಿ, ಪ್ರಧಾನಿ ಗೌರವಾರ್ಪಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 144ನೇ ಜನ್ಮದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿ ಗೌರವ ಸಲ್ಲಿಸಿದರು.

ಗುಜರಾತ್ ನ ಕೆವಡಿಯಾದಲ್ಲಿ ಇರುವ ಸ್ಟ್ಯಾಚು ಆಫ್ ಯುನಿಟಿಗೆ ಪುಷ್ಪಾರ್ಚಣೆ ಮಾಡಿದ ಮೋದಿ ಅವರು ಉಕ್ಕಿನ ಮನುಷ್ಯನಿಗೆ ಗೌರವ ಸಲ್ಲಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿ ಸರ್ದಾರ್ ಪಟೇಲ್ ಪ್ರತಿಮೆಗೆ ಗೌರವ ಸಲ್ಲಿಸಿದರು. ದೆಹಲಿಯ ಧ್ಯಾನ್ ಚಂದ್ ರಾಷ್ಟ್ರೀಯ ಸ್ಟೇಡಿಯಂನಿಂದ ಅಮಿತ್ ಶಾ ಅವರು ಏಕತೆಗಾಗಿ ಓಟಕ್ಕೆ ಹಸಿರು ನಿಶಾನೆ ತೋರಿಸಿದರು.

See also  ಪ್ರಧಾನಿ ನರೇಂದ್ರ ಮೋದಿಯನ್ನು  ಏಕವಚನದಲ್ಲಿ ನಿಂದಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಗರಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು