ನವದೆಹಲಿ: ಉತ್ತರ ಭಾರತದಲ್ಲಿ ವಾಸಿಸುತ್ತಿರುವಂತಹ ಜನರು ವಾಯುಮಾಲಿನ್ಯದಿಂದಾಗಿ ತಮ್ಮ ಜೀವಿತಾವಧಿಯ ಏಳು ವರ್ಷಗಳನ್ನು ಕಳಕೊಳ್ಳುತ್ತಿದ್ದಾರೆ ಎಂದು ಅಧ್ಯಯನಗಳು ಹೇಳಿವೆ.
ಬಿಹಾರ, ಚಂಢೀಗಡ, ದೆಹಲಿ, ಹರ್ಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಸಿಸುವ ಜನರು ವಾಯುಮಾಲಿನ್ಯದಿಂದಾಗಿ ತಮ್ಮ ಜೀವಿತಾವಧಿಯ ಏಳು ವರ್ಷ ಕಳಕೊಳ್ಳುತ್ತಿದ್ದಾರೆ ಎಂದು ಅಧ್ಯಯನಗಳು ತಿಳಿಸಿವೆ.
ಈ ಪ್ರದೇಶಗಳಲ್ಲಿ ವಾಯುವಿನ ಗುಣಮಟ್ಟವು ವಿಶ್ವ ಆರೋಗ್ಯ ಸಂಸ್ಥೆ ನಿಗದಿ ಮಾಡಿದ ಮಟ್ಟದಲ್ಲಿ ಇಲ್ಲ ಎಂದು ಹೇಳಲಾಗಿದೆ.