News Kannada
Friday, September 30 2022

ದೇಶ-ವಿದೇಶ

ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಸುಪ್ರೀಂಗೆ ಮನವಿ - 1 min read

Photo Credit :

ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಸುಪ್ರೀಂಗೆ ಮನವಿ

ನವದೆಹಲಿ: ರಾಜ್ಯದ 15ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಗೆ ಶುಕ್ರವಾರ ಮನವಿಯನ್ನು ಸಲ್ಲಿಸಿದ್ದಾರೆ.

ಅನರ್ಹರ ಪರ ವಕೀಲ ಮುಕುಲ್ ರೋಹಟ್ಗಿ ವಾದ ಮಂಡಿಸಿ, ಸೋಮವಾರದಿಂದಲೇ ಚುನಾವಣಾ ನೀತಿ ಸಂಹಿತಿ ಜಾರಿ ಆಗಲಿದ್ದು, ನಮ್ಮ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನಲ್ಲಿ ತೀರ್ಪು ಕಾಯ್ದಿರಿಸಲಾಗಿದೆ.

ಸೋಮವಾರ ಮತ್ತು ಮಂಗಳವಾರ ಕೋರ್ಟ್ ಗೆ ರಜೆ ಇರುವ ಕಾರಣ ತೀರ್ಪು ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮಂನವಿ ಮಾಡಿದರು.

See also  ಶಬರಿಮಲೆ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ: ರಾಹುಲ್ ಈಶ್ವರ್ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು