News Kannada
Wednesday, October 05 2022

ದೇಶ-ವಿದೇಶ

ಹೆರಾಲ್ಡ್ ಸಂಪಾದಕೀಯದ ಬಗ್ಗೆ ಸೋನಿಯಾ ಕ್ಷಮೆಯಾಚಿಸಲು ಬಿಜೆಪಿ ಆಗ್ರಹ - 1 min read

Photo Credit :

ಹೆರಾಲ್ಡ್ ಸಂಪಾದಕೀಯದ ಬಗ್ಗೆ ಸೋನಿಯಾ ಕ್ಷಮೆಯಾಚಿಸಲು ಬಿಜೆಪಿ ಆಗ್ರಹ

ನವದೆಹಲಿ: ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕಾಂಗ್ರೆಸ್ ಮುಖವಾಣಿ ನ್ಯಾಶನಲ್ ಹೆರಾಲ್ಡ್ ವಿವಾದಾತ್ಮಕ ಸಂಪಾದಕೀಯ ಪ್ರಕಟಿಸಿರುವ ಬಗ್ಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಆಗ್ರಹಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ಆರ್ ಎಸ್ ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಹೇಳಿರುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ನ್ಯಾಶನಲ್ ಹೆರಾಲ್ಡ್ ಬರೆದಿದೆ. ಭಾರತದ ಉಚ್ಛ ನ್ಯಾಯಾಲಯವನ್ನು ಪಾಕಿಸ್ತಾನಕ್ಕೆ ಹೋಲಿಸಿರುವುದು ತುಂಬಾ ಖೇದಕರ ಎಂದರು.

ಪಾಕಿಸ್ತಾನದ ಜನರಲ್ ಮುಷಾರಫ್ ಇದೇ ರೀತಿಯಾಗಿ ಸುಪ್ರೀಂಕೋರ್ಟ್ ನ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು ಎಂದು ಹೆರಾಲ್ಡ್ ನಲ್ಲಿ ಹೇಳಿದೆ. ಹಾಗಾದರೆ ಭಾರತದಲ್ಲಿ ಸರ್ವಾಧಿಕಾರ ಇದೆ ಎಂದು ಕಾಂಗ್ರೆಸ್ ಹೇಳುತ್ತಿದೆಯಾ ಎಂದು ಪಾತ್ರ ಪ್ರಶ್ನಿಸಿದರು.

See also  ಜನರಕ್ಷಾ ಯಾತ್ರೆಯಿಂದ ಕೇರಳ ಸಿಎಂಗೆ ನಡುಕ: ಅಮಿತ್ ಷಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು