News Kannada
Wednesday, October 05 2022

ದೇಶ-ವಿದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ವಿಸ್ತರಣೆ - 1 min read

Photo Credit :

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ನ.27ರ ವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ.

ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರಿಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಅ.22ರಂದು ಅವರಿಗೆ ಜಾಮೀನು ಸಿಕ್ಕಿತ್ತು.

ಇ.ಡಿ. ದಾಖಲಿಸಿರುವ ಪ್ರಕರಣದಲ್ಲಿ ಕೂಡ ಜಾಮೀನು ನೀಡಬೇಕು ಎಂದು ಚಿದಂಬರಂ ಅವರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಇದು ತಿರಸ್ಕೃತವಾಗಿದೆ.

See also  ಟ್ಯಾಬ್ ಮೂಲಕ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು