News Kannada
Sunday, September 25 2022

ದೇಶ-ವಿದೇಶ

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂಕೋರ್ಟ್ ತೀರ್ಪು ಇಂದು - 1 min read

Photo Credit :

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂಕೋರ್ಟ್ ತೀರ್ಪು ಇಂದು

ನವದೆಹಲಿ: ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ನೀಡಿದ್ದ 2018ರಲ್ಲಿ ನೀಡಿದ್ದ ತೀರ್ಪಿನ ಮರುಪರಿಶೀಲನೆಯ ಎಲ್ಲಾ ಅರ್ಜಿಗಳಿಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ.

ಸುಪ್ರೀಂ ಸುಪ್ರೀಂ 56 ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ಒಳಗೊಂಡಿರುವ ಪೀಠವು ಈ ತೀರ್ಪು ನೀಡಲಿದೆ.

ಶಬರಿಮಲೆ ದೇವಾಲಯಕ್ಕೆ 10-50 ವಯಸ್ಸಿನ ಹೆಣ್ಣು ಮಕ್ಕಳಿಗೆ ನಿರ್ಬಂಧ ಹೇರಲಾಗಿತ್ತು. ಆದರೆ ಇದು ಅಸಂವಿಧಾನಿಕ ಎಂದು ಕಳೆದ ಸಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

See also  ವಿದ್ಯಾರ್ಥಿನಿಯ ಕತ್ತು ಸೀಳಲು ಯತ್ನಿಸಿದ ಶಿಕ್ಷಕ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು