ನವದೆಹಲಿ: ಕಳೆದೆರಡು ದಿನಗಳಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮಳೆ ಅವಘಡಕ್ಕೆ ಈಗಾಗಲೇ ಐವರು ಸಾವನ್ನಪ್ಪಿದ್ದು ಅಪರಾ ಪ್ರಮಾಣದ ಹಾನಿಯುಂಟಾಗಿದೆ.
ಮುಂಜಾಗೃತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.