ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಚುನವಾಣೆ ಇಂದು ನಡೆಯುತ್ತಿದ್ದು ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಇಂದು 20ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನಕ್ಸಲ್ ಪೀಡಿತ ಕ್ಷೇತ್ರವಾಗಿರುವುದರಿಂದ ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ.

Get latest news karnataka updates on your email.