News Kannada
Sunday, December 04 2022

ದೇಶ-ವಿದೇಶ

ದೇಶ ವಿಭಜನೆ ವೇಳೆ ನೀಡಿದ್ದ ಭರವಸೆ ಪೌರತ್ವ ತಿದ್ದುಪಡಿ ಕಾಯ್ದೆ ಈಡೇರಿಸಿದೆ: ಕೇರಳ ರಾಜ್ಯಪಾಲ  ಆರಿಫ್ ಖಾನ್

Photo Credit :

ದೇಶ ವಿಭಜನೆ ವೇಳೆ ನೀಡಿದ್ದ ಭರವಸೆ ಪೌರತ್ವ ತಿದ್ದುಪಡಿ ಕಾಯ್ದೆ ಈಡೇರಿಸಿದೆ: ಕೇರಳ ರಾಜ್ಯಪಾಲ  ಆರಿಫ್ ಖಾನ್

ನವದೆಹಲಿ: ದೇಶ ವಿಭಜನೆ ವೇಳೆ ಸಂತ್ರಸ್ತರಾದವರು, ಧರ್ಮದ ಹೆಸರಿನಲ್ಲಿ ಪಾಕಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾದವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ರೂಪಿಸಲಾಗಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದರು.

ದೇಶ ವಿಭಜನೆ ವೇಳೆ ಮಹಾತ್ಮ ಗಾಂಧೀಜಿ ಮತ್ತು ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ನೀಡಿದ್ದ ಭರವಸೆಯನ್ನು ಈಡೇರಿಸುವ ಸಲುವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.

ಎನ್ ಆರ್ ಸಿಯನ್ನು ಕಾಂಗ್ರೆಸ್ ಸರ್ಕಾರ 1985ರಲ್ಲಿ ಅಸ್ಸಾಂನಲ್ಲಿ ಪರಿಚಯಿಸಿತ್ತು. 2003ರಲ್ಲಿ ಇದನ್ನು ದೇಶದೆಲ್ಲೆಡೆಯಲ್ಲಿ ಜಾರಿಗೆ ತರಲು ಯೋಜನೆ ರೂಪಿಸಲಾಗಿತ್ತು ಎಂದು ಅವರು ವಿವರಿಸಿದರು.

See also  ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು