News Kannada
Tuesday, December 06 2022

ದೇಶ-ವಿದೇಶ

ಭೂಸೇನಾ ಮುಖ್ಯಸ್ಥರಾಗಿ ಮನೋಜ್ ಮುಕುಂದ್ ನರವಣೆ ಅಧಿಕಾರ ಸ್ವೀಕಾರ

Photo Credit :

ಭೂಸೇನಾ ಮುಖ್ಯಸ್ಥರಾಗಿ  ಮನೋಜ್ ಮುಕುಂದ್ ನರವಣೆ ಅಧಿಕಾರ ಸ್ವೀಕಾರ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಣೆ ಅವರು ಭೂಸೇನಾ ಮುಖ್ಯಸ್ಥರಾಗಿ ರಾವತ್ ಅವರಿಂದ ಮಂಗಳವಾರ ಅಧಿಕಾರ  ವಹಿಸಿಕೊಂಡಿದ್ದಾರೆ.  ಜ.ಬಿಪಿನ್ ರಾವತ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕಗೊಳ್ಳಲಿದ್ದಾರೆ.

ನರವಾಣೆ ಅವರ ಸೇವೆಗೆ ಹಲವವು ಗೌರವಗಳು ಸಂದಿವೆ. ಜಮ್ಮು ಕಾಶ್ಮೀರದಲ್ಲಿ ಅತ್ಯುತ್ತಮ ಬೆಟಾಲಿಯನ್ ನಿರ್ವಹಣೆಗಾಗಿ ಸೇನಾ ಪದಕ, ನಾಗಾಲ್ಯಾಂಡ್ ನಲ್ಲಿ ಅಸ್ಸಾಂ ರೈಫಲ್ಸ್ ನ ಇನ್ ಸ್ಪೆಕ್ಟರ್ ಜನರಲ್ ಆಗಿ ಸಲ್ಲಿಸಿದ ಸೇವೆಗೆ ವಿಶಿಷ್ಟ ಸೇವಾ ಪದಕ, ಸ್ಟೈಕ್ ಕಾರ್ಪ್ಸ್ ಮುನ್ನಡೆಸಿದ್ದಕ್ಕಾಗಿ ಅತಿ ವಿಶಿಷ್ಟ ಸೇವಾ ಪದಕ ಲಭಿಸಿದೆ.

 

See also  ಮುಂಬೈ: ಮೂರು ಮಹಡಿ ಕಟ್ಟಡ ಕುಸಿದು 8 ಮಂದಿ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು