News Kannada
Sunday, November 27 2022

ದೇಶ-ವಿದೇಶ

ಭಾರತದಲ್ಲೂ ಉಗ್ರ ಕೃತ್ಯ ನಡೆಸಿದ್ದ ಸುಲೇಮಾನಿ: ಡೊನಾಲ್ಡ್ ಟ್ರಂಪ್ - 1 min read

Photo Credit :

ಭಾರತದಲ್ಲೂ ಉಗ್ರ ಕೃತ್ಯ ನಡೆಸಿದ್ದ ಸುಲೇಮಾನಿ: ಡೊನಾಲ್ಡ್ ಟ್ರಂಪ್

ನವದೆಹಲಿ: ದೆಹಲಿಯ ಇಸ್ರೇಲ್ ರಾಜತಾಂತ್ರಿಕ ಕಚೇರಿ ಸಹಿತ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಅಮೆರಿಕಾದಿಂದ ಹತ್ಯೆಗೀಡಾದ ಇರಾನ್ ಸೇನಾದಿಕಾರಿ ಮೇಜರ್ ಜನರಲ್ ಖಾಸಿಂ ಸುಲೇಮಾನಿ ಕೈವಾಡವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶುಕ್ರವಾರ ಫ್ಲೋರಿಡಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ಸುಲೇಮಾನಿ ನವದೆಹಲಿಯಿಂದ ಲಂಡನ್ ತನಕ ಹಲವಾರು ಉಗ್ರ ಸಂಚುಗಳಲ್ಲಿ ಭಾಗಿಯಾಗಿದ್ದ ಎಂದು ಟ್ರಂಪ್ ತಿಳಿಸಿದ್ದಾರೆ.

ಸುಲೇಮಾನಿ ಸಾಮಾನ್ಯರ ಸಾವನ್ನು ಕಂಡು ಸಂಭ್ರಮಿಸುತ್ತಿದ್ದ. ಕಳೆದ 20 ವರ್ಷಗಳಲ್ಲಿ ಆತ ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಉಂಟು ಮಾಡಲು ಯತ್ನಿಸುತ್ತಿದ್ದ ಎಂದು ಟ್ರಂಪ್ ತಿಳಿಸಿದರು.

2012ರಲ್ಲಿ ದೆಹಲಿಯಲ್ಲಿ ಇಸ್ರೇಲ್ ರಾಜತಾಂತ್ರಿಕ ಕಚೇರಿ ವಾಹನದ ಮೇಲೆ ಬಾಂಬ್ ದಾಳಿ ನಡೆದಿತ್ತು. ಈ ದಾಳಿ ಹಿಂದೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್(ಐಆರ್ ಜಿಸಿ) ಕೈವಾಡವಿದೆ ಎಂದು ದೆಹಲಿ ಪೊಲೀಸರು ಶಂಕಿಸಿದ್ದರು.

See also  40 ವರ್ಷಗಳಿಂದ ದುಡಿದರೂ ಕಾಂಗ್ರೆಸ್ ನಾಯಕನಿಗೆ ಟಿಕೆಟಿಲ್ಲ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು