News Kannada
Tuesday, December 06 2022

ದೇಶ-ವಿದೇಶ

ಸುಲೇಮಾನಿ ಅಂತಿಮ ಯಾತ್ರೆ ವೇಳೆ ಕಾಲ್ತುಳಿತಕ್ಕೆ 35ಕ್ಕೂ ಹೆಚ್ಚು ಮಂದಿ ಬಲಿ

Photo Credit :

ಸುಲೇಮಾನಿ ಅಂತಿಮ ಯಾತ್ರೆ ವೇಳೆ ಕಾಲ್ತುಳಿತಕ್ಕೆ 35ಕ್ಕೂ ಹೆಚ್ಚು ಮಂದಿ ಬಲಿ

ಟೆಹರಾನ್: ಅಮೆರಿಕಾ ಪಡೆಯಿಂದ ಹತ್ಯೆಯಾದ ಇರಾನ್ ನ ರೆವಲ್ಯೂಷನರಿ ಗಾರ್ಡ್ಸ್ ಕೋರ್ ನ ಕಮಾಂಡ್ ಮೇಜರ್ ಜನರಲ್ ಖಾಸಿಂ ಸುಲೇಮಾನಿ ಅಂತಿಮಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 35ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಮಂಗಳವಾರ ಸುಲೇಮಾನಿ ಮೃತದೇಹವನ್ನು ಮೆರವಣಿಗೆಯಲ್ಲಿ ಹುಟ್ಟೂರು ಕೆರ್ಮನ್ ಗೆ ತರಲಾಗಿದೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ 35 ಮಂದಿ ದುರ್ಮರಣವನ್ನಪ್ಪಿದರು.

ಇದಕ್ಕೆ ಮೊದಲು ಟೆಹ್ರಾನ್ ನಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶಕ್ಕೆ ಇಡಲಾಗಿತ್ತು. ಮೂರು ದಿನಗಳ ಶೋಕಾಚರಣೆ ಬಳಿಕ ಇಂದು ಅಂತ್ಯಸಂಸ್ಕಾರ ನಡೆದಿದೆ.

ಸುಲೇಮಾನಿಯನ್ನು ಅಮೆರಿಕಾ ಕ್ಷಿಪಣಿ ದಾಳಿ ನಡೆಸಿ ಬಗ್ದಾದ್ ನಲ್ಲಿ ಹತ್ಯೆ ಮಾಡಿತ್ತು.

See also  ಡೆಂಗ್ಯೂ ಪ್ರಕರಣಗಳನ್ನು ಹೆಚ್ಚಿಸುವುದು ಪಾಕಿಸ್ತಾನದ ಪಂಜಾಬ್, ಖೈಬರ್ ಪಖ್ತುಂಖ್ವಾಕ್ಕೆ ಎಚ್ಚರಿಕೆಯ ಗಂಟೆಗಳನ್ನು ಬಾರಿಸಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು