News Kannada
Wednesday, October 05 2022

ದೇಶ-ವಿದೇಶ

ಕೊರೋನಾ ಸೋಂಕಿತರಲ್ಲಿ ರಷ್ಯಾವನ್ನು ಹಿಂದಿಕ್ಕಿದ ಭಾರತ - 1 min read

Photo Credit :

ಕೊರೋನಾ ಸೋಂಕಿತರಲ್ಲಿ ರಷ್ಯಾವನ್ನು ಹಿಂದಿಕ್ಕಿದ ಭಾರತ

ನವದೆಹಲಿ: ಕೊರೋನಾ ಸೋಂಕಿತರ ಪ್ರಕರಣಗಳಲ್ಲಿ ಭಾರತವು ರಷ್ಯಾವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ತಲುಪಿದೆ.

ಭಾರತದಲ್ಲಿ ಸೋಂಕಿತರ ಸಂಖ್ಯೆಯು ಈಗ 6.9 ಲಕ್ಷ ಆಗಿದೆ. ಇದರಲ್ಲಿ ಕೆಲವು ರಾಜ್ಯಗಳಲ್ಲಿ ಒಂದೇ ದಿನಗಳಲ್ಲಿ ಅತೀ ಗರಿಷ್ಠ ಪ್ರಕರಣಗಳು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆಯು 19268ಕ್ಕೆ ಏರಿಕೆ ಆಗಿದೆ.

ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಕರ್ನಾಟಕವು ಆಯ್ಕೆಯ ಲಾಕ್ ಡೌನ್ ಜಾರಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.

ಅಮೆರಿಕಾವು 29,54,999 ಪ್ರಕರಣಗಳಿಂದ ಮೊದಲ ಸ್ಥಾನದಲ್ಲಿದೆ, ಬ್ರೆಜಿಲ್15,78,376 ಲಕ್ಷದೊಂದಿಗೆ ಎರಡನೇ ಮತ್ತು ರಷ್ಯಾ6,81,251 ಪ್ರಕರಣದೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಭಾರತದಲ್ಲಿ ಕೊರೊನಾ ಸೋಂಕಿತರಿಂದ ಗುಣಮುಖರಾಗುವ ಪ್ರಮಾಣವು 60.59ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಇಲಾಖೆಯು ಹೇಳಿದೆ.

See also  ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು