News Kannada
Monday, December 05 2022

ದೇಶ-ವಿದೇಶ

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಮಾಯಾವತಿ ಒತ್ತಾಯ

Photo Credit :

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಮಾಯಾವತಿ ಒತ್ತಾಯ

ಲಕ್ನೋ: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ) ನಾಯಕ ಮಾಯಾವತಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನ ಶಾಸಕರನ್ನು ಖರೀದಿ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲಾಟ್ ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ ಎಂದು ಮಾಯಾವತಿ ತಿಳಿಸಿರುವರು.

ರಾಜಸ್ಥಾನದಲ್ಲಿ ಸಿಎಂ ಕಾನೂನು ಉಲ್ಲಂಘಿಸಿದ್ದಾರೆ. ಈ ಮೊದಲು ಬಿಎಸ್ ಪಿ ಶಾಸಕರನ್ನು ಕಾಂಗ್ರೆಸ್ ಸೇರುವಂತೆ ಮಾಡಿರುವರು. ಈಗ ಫೋನ್ ಕದ್ದಾಲಿಕೆ ಮಾಡಿರುವರು. ಈ ಕಾರಣದಿಂದಾಗಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಮಾಯಾವತಿ ಹೇಳಿದರು.

See also  ಕೋವಿಡ್ ನಿರ್ವಹಣೆ ಕುರಿತು ನರವಾಣೆ ಜೊತೆ ಪ್ರಧಾನಿ ಚರ್ಚೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು