News Kannada
Tuesday, December 06 2022

ದೇಶ-ವಿದೇಶ

ಅಣು ವಿದ್ಯುತ್ ಸ್ಥಾವರ ನಿರ್ಮಿಸಿದ ವಿಜ್ಞಾನಿಗಳಿಗೆ ಪ್ರಧಾನಿ ಅಭಿನಂದನೆ

Photo Credit :

ಅಣು ವಿದ್ಯುತ್ ಸ್ಥಾವರ ನಿರ್ಮಿಸಿದ ವಿಜ್ಞಾನಿಗಳಿಗೆ ಪ್ರಧಾನಿ ಅಭಿನಂದನೆ

ನವದೆಹಲಿ: ಗುಜರಾತ್ ನಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣ ಯಶಸ್ವಿಯಾಗಿ ಪೂರೈಸಿದ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಗುಜರಾತ್ ನ ಕಾಕರಾಪಾರ್ ನಲ್ಲಿ ಮೂರನೇ ಹಂತದ ಅಣು ವಿದ್ಯುತ್ ಸ್ಥಾವರವು ನಿರ್ಮಾಣವಾಗಿದೆ. ಇದು ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಒಳ್ಳೆಯ ಉದಾಹರಣೆ. ದೇಶೀಯವಾಗಿ ಈ ರಿಯಾಕ್ಟರ್ ತಯಾರಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಕರಾಪಾರ್ ನ ಈ ವಿದ್ಯುತ್ ಸ್ಥಾವರವು 700 ಮೆಗಾ ವಾಟ್ ವಿದ್ಯುತ್ ಉತ್ಪಾದಿಸಲಿದೆ ಎಂದು ತಿಳಿದುಬಂದಿದೆ.

See also  ವಿದ್ಯುತ್ ಕಂಬಕ್ಕೆ ಟ್ರ್ಯಾಕ್ಟರ್ ಡಿಕ್ಕಿ: ಶಾಕ್ ಹೊಡೆದು 9 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು