News Kannada
Friday, December 09 2022

ದೇಶ-ವಿದೇಶ

ಆಡಳಿತದಲ್ಲಿ ಮತ್ತೊಂದು ದಾಖಲೆ ಮಾಡಿದ ಪ್ರಧಾನಿ ಮೋದಿ

Photo Credit :

ಆಡಳಿತದಲ್ಲಿ ಮತ್ತೊಂದು ದಾಖಲೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅತೀ ಹೆಚ್ಚು ಅವಧಿಗೆ ಆಡಳಿತ ನಡೆಸಿರುವ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಹೊಸ ದಾಖಲೆ ಮಾಡಿರುವರು.

ಪ್ರಧಾನಿಯಾಗಿ ಅತೀ ಹೆಚ್ಚು ಕಾಲ ಆಡಳಿತ ನಡೆಸಿದವರ ಪಟ್ಟಿಯಲ್ಲಿ ಮೋದಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಇದಕ್ಕೆ ಮೊದಲು ಅಟಲ್ ಬಿಹಾರಿ ವಾಜಪೇಯಿ ಅವರು 2268 ದಿನಗಳ ಕಾಲ ಆಡಳಿತ ನಡೆಸಿದ್ದರು. ಮೋದಿ ಅವರು ಗುರುವಾರ ಇದನ್ನು ದಾಟಿ ಮುನ್ನಡೆದಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿರುವರು.

See also  ನಾಳೆ ೩ ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು