News Kannada
Friday, October 07 2022

ದೇಶ-ವಿದೇಶ

ದೇಶದಲ್ಲಿ 35 ಲಕ್ಷ ದಾಟಿದ ಕೊರೊನಾ ಸೋಂಕು - 1 min read

Photo Credit :

ದೇಶದಲ್ಲಿ 35 ಲಕ್ಷ ದಾಟಿದ ಕೊರೊನಾ ಸೋಂಕು

ನವದೆಹಲಿ: ಒಂದೇ ದಿನದಲ್ಲಿ ದಾಖಲಾದ 78,761 ಕೊರೊನಾ ಸೋಂಕು ಪ್ರಕರಣಗಳೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ದೃಢಪಡಿಸಿದೆ.

24 ಗಂಟೆಯಲ್ಲಿ 948 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ದೇಶದಲ್ಲಿ 35,42,734 ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಪ್ರಸ್ತುತ 7,65,302 ಮಂದಿ ಸೋಂಕಿತರಿದ್ದು, 27,13,934 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

See also  ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಬಂಧ ಹೇರಿದ ಉತ್ತರಪ್ರದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು