News Kannada
Sunday, September 25 2022

ದೇಶ-ವಿದೇಶ

ಕೌಶಲ್ಯಯುತ ಮಾನವ ಸಂಪನ್ಮೂಲದ ಅಗತ್ಯವಿದೆ: ನಿತಿನ್ ಗಡ್ಕರಿ - 1 min read

Photo Credit :

ಕೌಶಲ್ಯಯುತ ಮಾನವ ಸಂಪನ್ಮೂಲದ ಅಗತ್ಯವಿದೆ: ನಿತಿನ್ ಗಡ್ಕರಿ

ನವದೆಹಲಿ: ಭಾರತವನ್ನು ವಿಶ್ವದ ಪ್ರಮುಖ ಉತ್ಪಾದನಾ ಕೇಂದ್ರವಾಗಿಸಲು ಕೌಶಲ್ಯವಿರುವ ಮಾನವ ಸಂಪನ್ಮೂಲದ ಅಗತ್ಯವಿದೆ ಎಂದು ಕೇಂದ್ರ ಲಘು, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಚಿವ ನಿತಿನ್ ಗಡ್ಕರಿ ಹೇಳಿದರು.

ರಾಜಸ್ಥಾನದ ಅಲ್ವರ್ ಜಿಲ್ಲೆಯ ಭಿವಂಡಿಯಲ್ಲಿ ಅವರು ಟೆಕ್ನಾಲಜಿ ಸೆಂಟರ್ ನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ಉತ್ಪಾದನಾ ಕ್ಷೇತ್ರವು ದೇಶದ ಜಿಡಿಪಿಯಲ್ಲಿ ಶೇ.22ರಿಂದ 24ರಷ್ಟು ಪಾಲು ನೀಡುವುದು. ಆತ್ಮನಿರ್ಭರ್ ಭಾರತ್ ಅಭಿಯಾನದಡಿಯಲ್ಲಿ ದೇಶದಲ್ಲಿ ಹೊಸ 15 ಟೆಕ್ನಾಲಜಿ ಸೆಂಟರ್ ಗಳನ್ನು ತೆರೆಯಲಾಗುವುದು ಮತ್ತು 18 ಟೆಕ್ನಾಲಜಿ ಸೆಂಟರ್ ಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದರು.

ಟೆಕ್ನಾಲಜಿ ಸೆಂಟರ್ ಗಳಿಗೆ ಸಾಲ ನೀಡಿ, ಅವುಗಳು ಹೊಸ ಯಂತ್ರಗಳು ಹಾಗೂ ತಂತ್ರಜ್ಞಾನವನ್ನು ಖರೀದಿಸುವಂತೆ ಮಾಡಲಾಗುವುದು. ಇದರಿಂದ ಸ್ಥಳೀಯ ಕೈಗಾರಿಕೆಗಳಿಗೆ ನೆರವಾಗಲಿದೆ ಎಂದು ತಿಳಿಸಿದರು.

See also  `ಭವಿಷ್ಯದಲ್ಲಿ ಕೊರೊನಾ ವೈರಸ್ ತಡೆಯಲು ಸಿದ್ಧವಾಗಬೇಕಾಗಿದೆ’
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು