News Kannada
Friday, September 30 2022

ದೇಶ-ವಿದೇಶ

ಮಹಿಳಾ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ಡೆಟಾ ಕೇಂದ್ರ - 1 min read

Photo Credit :

ಮಹಿಳಾ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ಡೆಟಾ ಕೇಂದ್ರ

ಲಕ್ನೋ: “ರಾಜ್ಯದ ಮಹಿಳೆಯರಿಗೆ ಸುರಕ್ಷಿತ ನಗರವನ್ನು ಒದಗಿಸುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಮಹಿಳಾ ಶಕ್ತಿ 1090ರ ವಿಧಿ ಅಡಿಯಲ್ಲಿ ‘ಡೇಟಾ ವಿಶ್ಲೇಷಣಾತ್ಮಕ ಕೇಂದ್ರ’ವನ್ನು ಸ್ಥಾಪಿಸುತ್ತಿದ್ದು, ಆದಷ್ಟು ಬೇಗ ಅದನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ” ಎಂದು ಗೃಹ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ಬುಧವಾರ ತಿಳಿಸಿದ್ದಾರೆ.

“ಮಹಿಳೆಯರ ಮೇಲಿನ ಅಪರಾಧಗಳ ದತ್ತಾಂಶವನ್ನು ಈ ವಿಶ್ಲೇಷಣಾತ್ಮಕ ಕೇಂದ್ರದ ವಿವಿಧ ಮೂಲಗಳಿಂದ ಸಂಗ್ರಹಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು. ಈವ್-ಟೀಸಿಂಗ್‌ನ ಹಾಟ್ ಸ್ಪಾಟ್ ಅನ್ನು ಗುರುತಿಸಲಾಗುವುದು ಮತ್ತು ಅದರ ಆಧಾರದ ಮೇಲೆ ಅಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು” ಎಂದು ಅವಸ್ಥಿ ಹೇಳಿದರು.

ಕೆಲವು ದಿನಗಳ ಹಿಂದೆ 19 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದ ಘಟನೆ ಅನೇಕ ವಿವಾದಗಳಿಗೆ ಆಗಿತ್ತು. ಆ ಹತ್ರಾಸ್ ಘಟನೆಯ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಮಹಿಳೆಯರ ಸುರಕ್ಷತೆ ಇದರ ಮೂಲ ಉದ್ದೇಶವಾಗಿದೆ.

See also  ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಮೊಮ್ಮಗ ಅಪಘಾತದಲ್ಲಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು