News Kannada
Tuesday, October 04 2022

ದೇಶ-ವಿದೇಶ

ಟರ್ಕಿ ಭೂಕಂಪ: ಸಾವಿನ ಸಂಖ್ಯೆ 76ಕ್ಕೆ ಏರಿಕೆ - 1 min read

Photo Credit :

ಟರ್ಕಿ ಭೂಕಂಪ: ಸಾವಿನ ಸಂಖ್ಯೆ 76ಕ್ಕೆ ಏರಿಕೆ

ಟರ್ಕಿ: ಟರ್ಕಿಯಲ್ಲಿ ಶುಕ್ರವಾರ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ತುರ್ತು ನಿರ್ವಹಣಾ ಪ್ರಾಧಿಕಾರ ಸೋಮವಾರ ತಿಳಿಸಿದೆ.

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಒಟ್ಟು 962 ಜನರು ಗಾಯಗೊಂಡಿದ್ದು, ಈ ಪೈಕಿ 743 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಾಶ್ರಿತರಿಗಾಗಿ ಈವರೆಗೆ 1,864 ಟೆಂಟ್‌ಗಳನ್ನು ಸ್ಥಾಪಿಸಲಾಗಿದ್ದು, ಇನ್ನೂ 2,038 ನಿರ್ಮಿಸಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಭೂಕಂಪದಿಂದಾಗಿ ಕುಸಿದುಬಿದ್ದಿರುವ ಕಟ್ಟಡಗಳ ಅವಶೇಷಗಳಡಿಯಿಂದ 105 ಮಂದಿಯನ್ನು ರಕ್ಷಿಸಲಾಗಿದೆ ಎಂದೂ ಪ್ರಾಧಿಕಾರ ಹೇಳಿದೆ.

See also  ಎನ್ ಕೌಂಟರ್: ಮೋಸ್ಟ್ ವಾಟೆಂಡ್ ಕ್ರಿಮಿನಲ್ ಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು