News Kannada
Monday, January 30 2023

ದೇಶ-ವಿದೇಶ

ನಕ್ಸಲರ ದಾಳಿ: ಒಬ್ಬ ಯೋಧ ಹುತಾತ್ಮ, 9 ಮಂದಿಗೆ ಗಾಯ

Photo Credit :

ನಕ್ಸಲರ ದಾಳಿ: ಒಬ್ಬ ಯೋಧ ಹುತಾತ್ಮ, 9 ಮಂದಿಗೆ ಗಾಯ

ಸುಕ್ಮಾ: ಚತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್’ಪಿಎಫ್ ಯೋಧ ಹುತಾತ್ಮರಾಗಿದ್ದು, 9 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಆರ್‌ಪಿಎಫ್ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್ (ಕೋಬ್ರಾ) 206 ಬೆಟಾಲಿಯನ್ ಸಹಾಯಕ ಕಮಾಂಡೆಂಟ್ ನಿತಿನ್ ಭಲೇರಾವ್ ಅವರು ಸುಕ್ಮಾದ ತಾಡ್ಮೆಟ್ಲಾ ಪ್ರದೇಶದ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ನಡುವೆ ಘಟನೆ ವೇಳೆ ಸ್ಥಳದಲ್ಲಿದ್ದ 9 ಮಂದಿ ಯೋಧರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಗೆ ಸಿಎಂ ಪಟ್ಟ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು