ನವದೆಹಲಿ: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಬೆಳಗ್ಗೆ ೮ ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.
ಒಟ್ಟು ೧೫೦ ವಾರ್ಡ್ಗಳ ಜಿಎಚ್ಎಂಸಿ ಚುನಾವಣೆಗೆ ಡಿ.೧ರಂದು ಮತದಾನ ನಡೆದಿತ್ತು. ಭಾರಿ ಜಿದ್ದಾಜಿದ್ದಿನಿಂದ ಕೂಡಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ೧,೧೨೨ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.4