News Kannada
Tuesday, November 29 2022

ದೇಶ-ವಿದೇಶ

ಆದಾಯ ತೆರಿಗೆ ರಿಟರ್ನ್ಸ್ ಪಾವತಿಸಲು 10 ದಿನ ಹೆಚ್ಚಿಗೆ ಸಮಯ - 1 min read

Photo Credit :

ಆದಾಯ ತೆರಿಗೆ ರಿಟರ್ನ್ಸ್ ಪಾವತಿಸಲು 10 ದಿನ ಹೆಚ್ಚಿಗೆ ಸಮಯ

ನವದೆಹಲಿ: ದೇಶದಲ್ಲಿ ಉಂಟಾದ ಅಸ್ಥಿರತೆ ಹಾಗೂ ಕೋರೋಣ ಸಂಕಟದ ಕಾರಣದಿಂದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜನವರಿ 10ರವರೆಗೆ ಮುಂದೂಡಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ಹತ್ತು ದಿನಗಳ ಕಾಲ ಹೆಚ್ಚಿನ ಅವಕಾಶವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿತು.

2019 20 ನೇ ಸಾಲಿನ ಕಂಪನಿಗಳ ಆದಾಯ ತೆರಿಗೆ ಸಲ್ಲಿಸುವಿಕೆಯ ಕಡೆಯ ದಿನಾಂಕವನ್ನು 2021ರ ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದ್ದು, 2017ರ ಜಿಎಸ್ ಟಿ ಅಡಿಯಲ್ಲಿ ವಾರ್ಷಿಕ ಆದಾಯವನ್ನು ನೀಡುವ ದಿನಾಂಕವನ್ನು ಫೆಬ್ರವರಿ 28 ರ ವರೆಗೆ ಸಮಯ ವನ್ನು ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.

ದೇಶದಲ್ಲಿ ಉಂಟಾದ ಅಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡುಈ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಐಟಿ ಇಲಾಖೆ ಟ್ವೀಟ್ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸಿದೆ.

See also  ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಕೆ. ಪಳನಿಸ್ವಾಮಿ ಗೆ ಸಿಎಂ ಪಟ್ಟ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು