News Kannada
Friday, December 02 2022

ದೇಶ-ವಿದೇಶ

300 ಉಗ್ರರು ಸಾವನಪ್ಪಿದ್ದಾರು; ಕೊನೆಗೂ ನಿಜ ಒಪ್ಪಿಕೊಂಡೆ ಪಾಕ್

Photo Credit :

300 ಉಗ್ರರು ಸಾವನಪ್ಪಿದ್ದಾರು; ಕೊನೆಗೂ ನಿಜ ಒಪ್ಪಿಕೊಂಡೆ ಪಾಕ್

ಪಾಕಿಸ್ತಾನ : 2019 ರ ಫೆಬ್ರವರಿಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ ಸುಮಾರು 300 ಉಗ್ರರು ಸಾವನಪ್ಪಿರುವ ಬಗ್ಗೆ ಕೊನೆಗೂ ನಿಜ ಒಪ್ಪಿಕೊಂಡೆ ಪಾಕ್.

ಪಾಕಿಸ್ತಾನದ ಮಾಜಿ ರಾಯಭಾರಿ ಅಘಾ ಹಿಲಾಲಿ ಈ ಬಗ್ಗೆ ಹೇಳಿಕೆ ನೀಡಿದ್ದು, 2019 ರ ಫೆಬ್ರವರಿ 26 ರಂದು ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರರು ಹಾಕಿದ್ದ ಕ್ಯಾಂಪ್ ಮೇಲೆ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿತ್ತು. ಆ ಸಂದರ್ಭದಲ್ಲಿ 300 ಉಗ್ರರು ಸಾವನ್ನಪ್ಪಿದ್ದಾರೆ. ಅಷ್ಟೆ ಅಲ್ಲದೆ ಈ ದಾಳಿ ವೇಳೆ ಪಾಕ್ ನಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಒಪ್ಪಿಕೊಂಡಿದ್ದಾರೆ.

ಪುಲ್ವಾಮಾದಲ್ಲಿ 40 ಸೈನಿಕರ ಮೇಲೆ ಉಗ್ರರು ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಈ ದಾಳಿ ನಡೆಸಿತ್ತು. ಹಾಗೂ ಅದರಿಂದ 300 ಉಗ್ರರು ಸಾವನ್ನಪ್ಪಿದ್ದಾರೆ ಎಂಬ ನಿಜವನ್ನು ಪಾಕ್ ಒಪ್ಪಿಕೊಂಡಂತಾಗಿದೆ.

See also  ತೌಕ್ತೆ ಚಂಡಮಾರುತದ ಅಬ್ಬರ;;ನೌಕಾಪಡೆ ಕಾರ್ಯಾಚರಣೆ 60 ಮಂದಿ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು