ನವದೆಹಲಿ: ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರ ಹೆಚ್ಚಾಗುತ್ತಿದ್ದು, ಅದನ್ನು ಮಟ್ಟಹಾಕಲು ಹಲವಾರು ದೇಶಗಳು ಹಲವಾರು ರೀತಿಯಲ್ಲಿ ಪ್ರಯತ್ನಪಡುತ್ತೇವೆ. ಇದೇ ನಿಟ್ಟಿನಲ್ಲಿ ಭಾರತೀಯ ಸೇನಾ ಸೇನಾಧಿಕಾರಿ ಒಬ್ಬರು ಹೊಸದೊಂದು ಮೈಕ್ರೋ ಟ್ರ್ಯಾಕ್ಟರ್ ಅಭಿವೃದ್ಧಿಪಡಿಸಿದ್ದಾರೆ.
ಕಟ್ಟಡಗಳ ಒಳಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಈ ಮೈಕ್ರೋ ಟ್ರ್ಯಾಕರ್ ಗಳನ್ನು ಅಭಿವೃದ್ಧಿ ಪಡಿಸಿರುವುದಾಗಿ ಭಾರತೀಯ ಸೇನಾಧಿಕಾರಿ ತಿಳಿಸಿದ್ದಾರೆ.