News Kannada
Tuesday, October 04 2022

ದೇಶ-ವಿದೇಶ

ಮಹಾತ್ಮ ಗಾಂಧಿ ಪುಣ್ಯ ತಿಥಿಗೆ ರಾಷ್ಟ್ರಪತಿ, ಪ್ರಧಾನಿ ನಮನ - 1 min read

Photo Credit :

ಮಹಾತ್ಮ ಗಾಂಧಿ ಪುಣ್ಯ ತಿಥಿಗೆ ರಾಷ್ಟ್ರಪತಿ, ಪ್ರಧಾನಿ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶನಿವಾರ ಮಹಾತ್ಮ ಗಾಂಧಿ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸಿದರು.

ಗಾಂಧೀಜಿ ಅವರು ಹುತಾತ್ಮರಾದ ದಿನ ಸ್ಮರಿಸುತ್ತಿದ್ದೇವೆ. ದೇಶದ ಪರವಾಗಿ ಅವರಿಗೆ ಗೌರವ ಅರ್ಪಿಸುತ್ತಿದ್ದೇನೆ. ಅವರ ಶಾಂತಿ, ಅಹಿಂಸೆ, ಸರಳತೆ, ಪರಿಶುದ್ಧತೆ ಮತ್ತು ನಮ್ರತೆಯ ತತ್ವಗಳಿಗೆ ಬದ್ಧರಾಗಿರಬೇಕು ಎಂದು ಕೋವಿಂದ್ ಅವರು ಟ್ವೀಟ್ ಮಾಡಿರುವರು.

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡಿರುವ ವೀರ ವನಿತೆಯರು ಹಾಗೂ ಯೋಧರನ್ನು ನೆನೆಪಿಸೋಣ, ಮಹಾತ್ಮ ಗಾಂಧಿಜೀ ಅವರ ಆದರ್ಶಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿರುವರು.

See also  ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು