News Kannada
Wednesday, September 28 2022

ದೇಶ-ವಿದೇಶ

ಬಜೆಟ್ ಮಂಡನೆ: ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ - 1 min read

Photo Credit :

ಬಜೆಟ್ ಮಂಡನೆ: ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ

ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದ್ದು, ಇದರ ನೇರ ಪರಿಣಾಮ ಜನಸಾಮಾನ್ಯನ ಕಿಸೆ ಮೇಲೆ ಬೀಳಲಿದೆ.

ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ ಹೆಚ್ಚಳವಾದ್ರೆ, 2.5ರೂ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ ಎನ್ನಲಾಗಿದೆ. ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ದೇಶದಲ್ಲಿ ಪ್ರಪ್ರಥಮ ಬಾರಿಗೆ ಪೆಪರ್‌ ಲೆಸ್‌ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಕೊರೋನಾ ಕಾರಣದಿಂದಾಗಿ ಆರ್ಥಿಕವಾಗಿ ಕಂಗೆಟ್ಟಿರುವ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ನಿಟ್ಟಿನಲ್ಲಿ ಹಲವು ಸರ್ಕಸ್‌ಗಳನ್ನು ಮಾಡಲಾಗಿದ್ದು, ಹಾಗೆಯೇ ಹೆಚ್ಚಿನ ಬಂಡವಾಳವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೆಸ್‌ನಲ್ಲಿ ಹೆಚ್ಚಳ ಮಾಡಿದೆ.

See also  ಕೊರೋನ ಸಂದಿಗ್ದ ಸಮಯದಲ್ಲಿ ಸದ್ದಿಲ್ಲದೆ ಜನಸೇವೆ ಮಾಡುತ್ತಿರುವ ಕೊಡಗಿನ ಅಬ್ದುಲ್ ಲತೀಫ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು