News Kannada
Tuesday, September 27 2022

ದೇಶ-ವಿದೇಶ

ಕೃಷಿಕರ ಹೋರಾಟ ನಿಲ್ಲಿಸಲು ಪ್ರಧಾನಿ ಮಧ್ಯ ಪ್ರವೇಶಿಸಲಿ: ಶರದ್ ಪವಾರ್ - 1 min read

Photo Credit :

ಕೃಷಿಕರ ಹೋರಾಟ ನಿಲ್ಲಿಸಲು ಪ್ರಧಾನಿ ಮಧ್ಯ ಪ್ರವೇಶಿಸಲಿ: ಶರದ್ ಪವಾರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿದರೆ, ಕೃಷಿಕರು ನಡೆಸುತ್ತಿರುವ ಹೋರಾಟವನ್ನು ನಿಲ್ಲಿಸಬಹುದು ಎಂದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ತಿಳಿಸಿದರು.

ದೆಹಲಿಯ ಗಡಿಯಲ್ಲಿ ನಿರಂತರ ಹೋರಾಟ ನಡೆಸುತ್ತಿರುವ ಕೃಷಿಕರೊಂದಿಗೆ ಕೇಂದ್ರದ ಹಿರಿಯ ಬಿಜೆಪಿ ಸಚಿವರು ಮಾತನಾಡಿದರೆ ಇದನ್ನು ಬಗೆಹರಿಸಬಹುದು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಈ ಸಮಸ್ಯೆಯನ್ನು ಬಗೆಹರಿಸಬಹುದು ಕೃಷಿ ಸಚಿವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರದ ಹಿರಿಯ ಸಚಿವರು ಮಧ್ಯೆ ಪ್ರವೇಶಿಸಬೇಕು ಎಂದರು.

See also  ಬಿಹಾರ ವಿಧಾನಸಭೆ ಮತಎಣಿಕೆ: ಮಹಾ ಘಟ್ ಬಂಧನ್‌ಗೆ ಆರಂಭಿಕ ಮುನ್ನಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು