News Kannada
Thursday, October 06 2022

ದೇಶ-ವಿದೇಶ

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ - 1 min read

Photo Credit :

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ನವದೆಹಲಿ: ತೈಲ ಕಂಪೆನಿ ಇಂಡಿಯನ್ ಆಯಿಲ್ ಕಂಪೆನಿಯು ಫೆಬ್ರವರಿಯಲ್ಲಿ ಮೂರನೇ ಸಲ ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆ ಮಾಡಿದೆ.

ಪ್ರತೀ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 769ರಿಂದ 794ಕ್ಕೆ ಏರಿಕೆ ಮಾಡಿದೆ. ಇದಕ್ಕೆ ಮೊದಲು ಫೆಬ್ರವರಿ 4 ಮತ್ತು 14ರಂದು ಬೆಲೆ ಏರಿಕೆ ಮಾಡಲಾಗಿತ್ತು.

ಡಿಸೆಂಬರ್ ನಲ್ಲಿ ಕೂಡ ಎರಡು ಸಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಂಪೆನಿಯು ತಿಳಿಸಿದೆ.

See also  'ಜಯಲಲಿತಾ' ಪೋಯಸ್‌ ಗಾರ್ಡನ್‌ ನಿವಾಸವನ್ನು ಸ್ಮಾರಕವಾಗಿ ಬದಲಿಸಲು ಪನ್ನೀರ್‌ಸೆಲ್ವಂ ನಿರ್ಧಾರ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು