News Kannada
Sunday, September 25 2022

ದೇಶ-ವಿದೇಶ

ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ - 1 min read

Photo Credit :

ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ

ನವದೆಹಲಿ: ಉತ್ತರ ಪ್ರದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ.

ಕಳೆದ ಕೆಲವು ತಿಂಗಳಿಂದ ಮುಚ್ಚಿದ್ದ ಪ್ರಾಥಮಿಕ ಶಾಲೆಗಳು ಸೋಮವಾರದಿಂದ ಆರಂಭವಾಗಿದೆ. ಈ ಹಿಂದೆ ಕಾಲೇಜು ಹಾಗೂ ಇತರ ಶೈಕ್ಷಣಿಕ ಕೇಂದ್ರಗಳನ್ನು ತೆರೆಯಲಾಗಿತ್ತು.

ಆದರೆ ಪ್ರಾಥಮಿಕ ಶಾಲೆಗಳಲ್ಲಿ ರಾಜ್ಯ ಸರ್ಕಾರವು ರೂಪಿಸಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಹೋಗಲು ಸೂಚಿಸಲಾಗಿದೆ. ಪೋಷಕರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವರು.

See also  ಫಿಲಿಪ್ಪೀನ್ಸ್ ನಲ್ಲಿ ಆಸಿಯಾನ್ ಶೃಂಗಸಭೆ: ಮೋದಿ- ಟ್ರಂಪ್ ಮಹತ್ವದ ಮಾತುಕತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು