News Kannada
Wednesday, November 30 2022

ದೇಶ-ವಿದೇಶ

ರಾಜೀನಾಮೆ ನೀಡಿದ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ - 1 min read

Photo Credit :

ರಾಜೀನಾಮೆ ನೀಡಿದ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌

ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ರಾಜೀನಾಮೆ ನೀಡಿದ್ದು, ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್‌ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಕೆಮಾಡಿದ್ದಾರೆ .

2017 ರಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಉತ್ತರಾಖಂಡದಲ್ಲಿ ನಾಯಕತ್ವದ ಬದಲಾವಣೆಗೆ ಮುಂದಾಗಿರುವ ಬಿಜೆಪಿ, ಸಚಿವ ಧನ್ ಸಿಂಗ್ ರಾವತ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

See also  ಎಮ್ಮೆ ಕಳವು ಶಂಕೆ: ಗುಂಪು ದಾಳಿಯಲ್ಲಿ ಮೂವರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು