News Kannada
Friday, December 02 2022

ದೇಶ-ವಿದೇಶ

2020 ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 20 ಬರಹಗಾರರು ಆಯ್ಕೆ

Photo Credit :

2020 ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 20 ಬರಹಗಾರರು ಆಯ್ಕೆ

ನವದೆಹಲಿ: 2020ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟಗೊಂಡಿದ್ದು, 20 ಬರಹಗಾರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ಭಾಷೆಗಳ ಏಳು ಕವನ ಪುಸ್ತಕಗಳು, ನಾಲ್ಕು ಕಾದಂಬರಿಗಳು, ಐದು ಸಣ್ಣ ಕಥೆಗಳು, ಎರಡು ನಾಟಕಗಳು, ಒಂದು ಆತ್ಮಚರಿತ್ರೆ ಮತ್ತು ಒಂದು ಮಹಾಕಾವ್ಯಕ್ಕೆ ಪ್ರಶಸ್ತಿ ಸಿಕ್ಕಿದೆ.

ರಾಜಕಾರಣಿ-ಬರಹಗಾರ ವೀರಪ್ಪ ಮೊಯ್ಲಿ, ಕವಿ ಅರುಂಧತಿ ಸುಬ್ರಮಣಿಯನ್ ಅವರಿಗೆ ಈ ಸಾಲಿನ ಪ್ರಶಸ್ತಿ ಸಂದಿದೆ. ಇನ್ನು ವೀರಪ್ಪ ಮೊಯ್ಲಿ ಅವರ ಕನ್ನಡದ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.

ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

See also  ಚೀನಾ ತಯಾರಿಸಿರುವ ಸಿನೊವಾಕ್ ಕೋವಿಡ್ -19 ಲಸಿಕೆಗೆ ಗ್ರೀನ್ ಸಿಗ್ನಲ್ ನೀಡಿದೆ ಡಬ್ಲ್ಯುಎಚ್‌ಒ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು