News Kannada
Wednesday, December 07 2022

ದೇಶ-ವಿದೇಶ

ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಯ ಆರೋಪವನ್ನು ತಳ್ಳಿಹಾಕಿದ ಚುನಾವಣಾ ಆಯೋಗ

Photo Credit :

ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಯ ಆರೋಪವನ್ನು ತಳ್ಳಿಹಾಕಿದ ಚುನಾವಣಾ ಆಯೋಗ

ನವದೆಹಲಿ: ಕೆಲ ದಿನಗಳ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದು ಗಾಯಗಳಾಗಿರುವ ಸಾಧ್ಯತೆಯನ್ನು ಭಾರತೀಯ ಚುನಾವಣಾ ಆಯೋಗದ ಮೂಲಗಳು ತಳ್ಳಿಹಾಕಿವೆ.

ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಚುನಾವಣಾ ಆಯೋಗ, ಚುನಾವಣೆ ಪ್ರಚಾರದ ವೇಳೆ ಅವರಿಗೆ ಒದಗಿಸಲಾದ ಉಸ್ತುವಾರಿ ಭದ್ರತಾ ಸಿಬ್ಬಂದಿಯ ಕಡೆಯಿಂದ ಆದ ಭದ್ರತಾ ಲೋಪದಿಂದ ಗಾಯವಾಗಿದ್ದೇ ಹೊರತು ಅವರ ಮೇಲೆ ದಾಳಿ ನಡೆದಿಲ್ಲ ಎಂದು ತಿಳಿಸಿದೆ.

ಈ ನಿರ್ಧಾರವನ್ನು ಪಶ್ಚಿಮ ಬಂಗಾಳ ರಾಜ್ಯದ ಚುನಾವಣಾ ವೀಕ್ಷಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ವರದಿ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗ ತೆಗೆದುಕೊಂಡಿರುವುದಾಗಿ ತಿಳಿಸಿದೆ.

See also  ಮಸೋಲ್ ನಲ್ಲಿ ಭಾರತೀಯರ ಅವಶೇಷಗಳು ಪತ್ತೆ: ಸಂಬಂಧಿಕರ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು