News Kannada
Friday, December 02 2022

ದೇಶ-ವಿದೇಶ

ಶ್ರೀನಗರದಲ್ಲಿ ಮೂರು ಮಂದಿ ಉಗ್ರರ ಹತ್ಯೆ

Photo Credit :

ಶ್ರೀನಗರದಲ್ಲಿ ಮೂರು ಮಂದಿ ಉಗ್ರರ ಹತ್ಯೆ

ಶ್ರೀನಗರ: ಲಷ್ಕರ್ ಎ ತೊಯ್ಬಾ(ಎಲ್ಇಟಿ)ದ ಇಬ್ಬರು ಉಗ್ರರ ಸಹಿತ ಒಟ್ಟು ಮೂರು ಮಂದಿ ಉಗ್ರರನ್ನು ಜಮ್ಮುಕಾಶ್ಮೀರದ ಶೋಪಿಯಾನದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಭಾನುವಾರ ಮಧ್ಯರಾತ್ರಿ 2 ಗಂಟೆ ವೇಳೆ ಶೋಪಿಯಾನದ ಮನಿಹಾಲ್ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಜಮ್ಮುಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಸಿಆರ್ ಪಿಎಫ್ ನವರು ಎನ್ ಕೌಂಟರ್ ನಡೆಸಿರುವರು.

ಇನ್ನು ಕೂಟ ಕಾರ್ಯಾಚರಣೆಯು ಮುಂದುವರಿಯುತ್ತಲಿದೆ ಎಂದು ಸೇನೆಯ ಮೂಲಗಳು ಹೇಳಿವೆ.

See also  ನಮ್ಮ ಪಕ್ಷದಲ್ಲಿ ಪ್ರಿಯಾಂಕಾ ಗಾಂಧಿಗಿಂತ ಸುಂದರಿಯರಿದ್ದಾರೆ: ಬಿಜೆಪಿ ನಾಯಕ ವಿನಯ್‌ ಕಟಿಯಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು