News Kannada
Friday, December 09 2022

ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮಟ್ಟದಲ್ಲಿ ಶೇ 79.79 ರಷ್ಟು ಮತದಾನ

Photo Credit :

ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮಟ್ಟದಲ್ಲಿ ಶೇ 79.79 ರಷ್ಟು ಮತದಾನ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಶೇ 79.79 ರಷ್ಟು ಮತದಾನ ದಾಖಲಾಗಿದೆ. ಅಸ್ಸಾಂ ಪ್ರದೇಶದಲ್ಲಿ ಸಂಜೆ 6 ಗಂಟೆಯ ವೇಳೆಗೆ ಶೇ 72.14ರಷ್ಟು ಮತದಾನ ದಾಖಲಾಗಿದೆ ಎಂದು ದಾಖಲೆಗಳು ತಿಳಿಸುತ್ತವೆ.

ಈ ಬಾರಿಯ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಎರಡು ಹಂತದ ಮತದಾನದ ಪ್ರಕ್ರಿಯೆಗಳು ನಡೆದಿದ್ದವು. ಅದರಲ್ಲ ಮೊದಲ ಹಂತದಲ್ಲಿ 47 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಾಗೂ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 30 ಕ್ಷೇತ್ರಗಳಿಗೆ ಮತದಾನ ನಡೆಯಿತು.

ಇನ್ನು, ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಭಾರಿ ಪ್ರಮಾಣದ ಮತದಾನ ನಡೆದಿರುವುದು, ಆಡಳಿತಾರೂಢ ಬಿಜೆಪಿ ಅಥವಾ ವಿರೋಧ ಪಕ್ಷಗಳಿಗೆ ಅನುಕೂಲವಾಗಲಿದೆಯೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಚುನಾವಣಾ ಫಲಿತಾಂಶ ಯಾರ ಪರ ಇರುವುದು ಎಂದು ಕಾದುನೋಡಬೇಕಾಗಿದೆ.

See also  ಕೇರಳ ಪ್ರವಾಹದಲ್ಲಿ ಹಲವರ ಪ್ರಾಣ ಉಳಿಸಿದ್ದ ಮೀನುಗಾರ ಅಪಘಾತದಲ್ಲಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು