News Kannada
Tuesday, December 06 2022

ದೇಶ-ವಿದೇಶ

ಕೊರೋನಾ ಅಪ್ಡೇಟ್: ಒಂಬತ್ತು ದಿನಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಸೋಂಕು ಪತ್ತೆ

Photo Credit :

ಕೊರೋನಾ ಅಪ್ಡೇಟ್: ಒಂಬತ್ತು ದಿನಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ 2 ನೇ ಅಲೆಯ ಆತಂಕ ಹೆಚ್ಚುತ್ತಲೇ ಇದ್ದು, ಕಳೆದ 9 ದಿನಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 56,211 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,20,95,855 ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಸಾವಿನ ಸಂಖ್ಯೆ 271 ಎಂದು ತಿಳಿದುಬಂದಿದ್ದು ಈ ಮೂಲಕ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 1,62,114 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ನೀಡಿರುವ ಮಾಹಿತಿಗಳು ತಿಳಿಸಿವೆ.

ಈವರೆಗೂ ದೇಶದಲ್ಲಿ ಒಟ್ಟು ಸೋಂಕಿತರ ಪೈಕಿ 1,13,93,021 ಸೋಂಕಿತರು ಗುಣಮುಖರಾಗಿದ್ದು , ಸದ್ಯ ದೇಶದಲ್ಲಿ 5,40,720 ಸಕ್ರಿಯ ಪ್ರಕರಣಗಳಿವೆ.

See also  ಕೊರೋನಾ ಅಪ್ಡೇಟ್: 24 ಗಂಟೆಯಲ್ಲಿ 188 ಸಾವು, 40,953 ಮಂದಿಯಲ್ಲಿ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು